Breaking News

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

Spread the love

ಬೆಂಗಳೂರು,- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು,

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ