Breaking News

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

Spread the love

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿರುವ ನಿರುಪಯುಕ್ತ ತೆರೆದ ಕೊಳವೆ ಬಾವಿ ಮುಚ್ಚುವವರಿಗೆ 500 ರೂ. ಬಹುಮಾನ ನೀಡುವುದಾಗಿ ನಗರದ ರೈತ ಗ್ಯಾರೇಜ್‌ ಶಿವಣ್ಣ ಎಂಬವರು ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

ಕೊರೆಯಿಸಿದ ವಿಫ‌ಲ ಕೊಳವೆ ಬಾವಿಯನ್ನು ಮುಚ್ಚದಿದ್ದರೆ ಆಗುವ ಅನಾಹುತ ಗೊತ್ತಿದ್ದರೂ ಜನ ಅವುಗಳನ್ನು ಮುಚ್ಚಲು ಮುಂದಾಗುತ್ತಿಲ್ಲ.

ಈ ಕುರಿತು ಬೀದಿ ನಾಟಕಗಳನ್ನು ಮಾಡಿದ್ದೇನೆ. ಆದರೂ ಜನ ಎಚ್ಚೆತ್ತುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ