Breaking News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

Spread the love

ನಿಪ್ಪಾಣಿ: ತನ್ನ ಹೆಸರಿನಲ್ಲಿ ಕೆಲ ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ಚುನಾವಣ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇ-ಮೇಲ್‌ ಮೂಲಕ ದೂರು ದಾಖಲಿಸಿದ್ದಾರೆ.

LS polls: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

ತನಗೆ ದಲಿತ ಹಾಗೂ ಮುಸ್ಲಿಂ ಮತಗಳು ಬೇಡ ಎಂದು ಹೇಳಿದಂತೆ ತಿರುಚಿದ ಫೋಟೋ ಹಾಕಲಾಗಿದ್ದು, ವೈರಲ್‌ ಆಗಿದೆ. ಚುನಾವಣೆ ಹೊಸ್ತಿಲಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ