Breaking News

ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಸಂತ್ರಸ್ತೆ ಕುಟುಂಬಸ್ಥರು

Spread the love

ಬೆಳಗಾವಿ, : ಪೋಕ್ಸೋ (POSCO) ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನಿಲ್ ಮೂಕನವರ್ ಪೋಕ್ಸೋ ಪ್ರಕರಣ ಆರೋಪಿ. ಅನಿಲ್ ಮೂಕನವರ್ ಪೋಕ್ಸೋ ಪ್ರಕರಣದಲ್ಲಿ ಮೂರು ತಿಂಗಳ ಹಿಂದೆ ಜೈಲಿಗೆ ಹೋಗಿದ್ದನು. ಇದೀಗ ಮೂರು ತಿಂಗಳ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ.

ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಸಂತ್ರಸ್ತೆ ಕುಟುಂಬಸ್ಥರು

 

ಗ್ರಾಮಕ್ಕೆ ಬಂದ ಆರೋಪಿ ಅನಿಲ್ ಮೂಕನವರ್​ಗೆ ಸಂತ್ರಸ್ತೆ ಚಪ್ಪಲಿಯಿಂದ ಹೊಡೆದಿದ್ದಾಳೆ.

ಬಳಿಕ ಸಂತ್ರಸ್ತೆ ಕುಟುಂಬಸ್ಥರು ಆರೋಪಿ ಅನಿಲ್ ಮೂಕನವರ್ ಕೈಯನ್ನು ಕೈಟ್ಟಿ ಚಪ್ಪಲಿ ಹಾರ ಹಾಕಿ ಊರಲ್ಲಿ ಮೆರವಣಿಗೆ ಮಾಡಿದ್ದಾರೆ.

ಆರೋಪಿ ಅನಿಲ್ ಮೂಕನವರ್​ನನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ