Breaking News

ಈ ನಂಬರ್ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ದಂಡಾಸ್ತ್ರ ಪ್ರಯೋಗ, ಯಾವಾಗಿನಿಂದ? ಸಾರಿಗೆ ಇಲಾಖೆ ಹೇಳಿದ್ದೇನು?

Spread the love

ಬೆಂಗಳೂರು, ಏಪ್ರಿಲ್‌, 08: ಈಗಾಗಲೇ ಸಾರಿಗೆ ಇಲಾಖೆ 2019ರ ಹಿಂದಿನ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ಜನರು ಇದನ್ನು ಪಾಲಿಸಿದರೆ, ಇನ್ನು ಬಹುತೇಕ ಮಂದಿ ಈ ನಂಬರ್‌ ಪ್ಲೇಟ್‌ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ ಎನ್ನುವುದು ಸಾರಿಗೆ ಇಲಾಖೆಯ ವಾದವಾಗಿದೆ.

ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್‌ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ.

2019ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ ಎಚ್‌ಎಸ್‌ಆರ್‌ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆ ಸೇರಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.ಆದ್ದರಿಂದ ಯಾರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್‌ ಅನ್ನು ಹಾಕಿಸಿಲ್ಲವೋ ಅಂತಹವರ ಮೇಳೆ ದಂಡಾಸ್ತ್ರ ಪ್ರಯೋಗ ಮಾಡಲು ಇಲಾಖೆ ಮುಂದಾಗಿದೆ.

 

2019ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ ಎಚ್‌ಎಸ್‌ಆರ್‌ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಜೂನ್ 1ರಿಂದ ಪೊಲೀಸ್ ಇಲಾಖೆ ಜೊತೆ ಸೇರಿ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ