Breaking News

ಖಾನಾಪುರ ಬಳಿ ಕಾಡುಕೋಣ ತಿವಿದು ವೃದ್ಧೆ ಸಾವು

Spread the love

ಖಾನಾಪುರ (ಬೆಳಗಾವಿ ಜಿಲ್ಲೆ):ಖಾನಾಪುರ ತಾಲ್ಲೂಕಿನ ಅಮಟೆ ಗ್ರಾಮದ ಹೊರವಲಯದಲ್ಲಿ ಸೋಮವಾರ ಕಾಡುಕೋಣ ತಿವಿದ ಪರಿಣಾಮ ಗ್ರಾಮದ ಸರಸ್ವತಿ ಅರ್ಜುನ ಗಾವಡೆ (80) ಮೃತಪಟ್ಟಿದ್ದಾರೆ.

‘ಮನೆಯಿಂದ ಹೊಲಕ್ಕೆ ಗೋಡಂಬಿ ಕಾಯಿಗಳನ್ನು ಕೀಳಲು ಹೊರಟ ಸಂದರ್ಭದಲ್ಲಿ ಸರಸ್ವತಿ ಅವರ ಹೊಟ್ಟೆಗೆ ಕಾಡುಕೋಣ ಕೋಡಿನಿಂದ ತಿವಿದಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಪ್ರಯೋಜನವಾಗಲಿಲ್ಲ’ ಎಂದು ಖಾನಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ