Home / ರಾಜಕೀಯ / ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

Spread the love

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ