Breaking News

ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ