Breaking News

ರಂಜಾನ್ ಹಬ್ಬದ ದಿನವೇ ಸಲ್ಮಾನ್ ಖಾನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್

Spread the love

ರಂಜಾನ್ ಹಬ್ಬದ ದಿನವೇ ಸಲ್ಮಾನ್ ಖಾನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.

ಅಭಿಮಾನಿಗಳು ಮುಂಬೈನಲ್ಲಿರುವ ತಮ್ಮ ನೆಚ್ಚಿನ ಸೂಪರ್ ಸ್ಟಾರ್ ಮನೆಗಳಿಗೆ ಧಾವಿಸಿದ್ದಾರೆ. ಗುರುವಾರ ಇಡೀ ದಿನ, ಬಾಂದ್ರಾದಲ್ಲಿರುವ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ಮನೆಗಳ ಹೊರಗೆ ಅಭಿಮಾನಿಗಳು ಜಮಾಯಿಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

'ರಂಜಾನ್' ದಿನ ನಟ ಸಲ್ಮಾನ್ ಖಾನ್ ನಿವಾಸಕ್ಕೆ ಅಭಿಮಾನಿಗಳ ದಂಡು ; ಪೊಲೀಸರಿಂದ ಲಾಠಿಚಾರ್ಜ್ |Video Viral

ಸಲ್ಮಾನ್ ನಿವಾಸಕ್ಕೆ ಆಗಮಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ