Breaking News

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

Spread the love

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

ಹುಕ್ಕೇರಿ: ‘ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು.

ಬಡವರ ಪರವಾಗಿರುವುದು ಕಾಂಗ್ರೆಸ್‌ ಮಾತ್ರ: ಪ್ರಿಯಂಕಾ ಜಾರಕಿಹೊಳಿ

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಬೆನಕನಹೊಳಿ, ಕೇರಿಮಾಸ್ತಿಹೊಳಿ, ನರಸಿಂಗಪೂರ, ಮಜತಿ, ಮಾನಗಾಂವ ಗ್ರಾಮಗಳಲ್ಲಿ ಮತಯಾಚಿಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮತಕ್ಷೇತ್ರದಲ್ಲಿ ಈಗಾಗಲೇ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. 15 ವರ್ಷಗಳ ಅವಧಿಯಲ್ಲಿ ಮತಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲೆ, ಕಾಲೇಜು ನಿರ್ಮಿಸಿ ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ನನಗೂ ಇಂಥ ಅವಕಾಶ ಕೊಡಬೇಕು’ ಎಂದರು.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ