Breaking News

ನಾಮಪತ್ರ ಸಲ್ಲಿಸಿದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್

Spread the love

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ (ಏ.15) ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಮಾಜಿ ಸಚಿವ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ