Breaking News

ಧಾರವಾಡ ಲೋಕಸಭೆ ಚುನಾವಣೆ: ಐವರಿಂದ 11 ನಾಮಪತ್ರ ಸಲ್ಲಿಕೆ

Spread the love

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಸೋಮವಾರ ಕೇಂದ್ರ ಸಚಿವ ಬಿಜೆಪಿಯ ಪ್ರಲ್ಹಾದ ಜೋಶಿ ಸಹಿತ ಐವರು 11 ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

ಧಾರವಾಡ ಲೋಕಸಭೆ ಚುನಾವಣೆ: ಐವರಿಂದ 11 ನಾಮಪತ್ರ ಸಲ್ಲಿಕೆ

ಬಿಜಪಿಯ ಪ್ರಲ್ಹಾದ ಜೋಶಿ ಮತ್ತು ರಾಷ್ಟ್ರೀಯ ಜನ ಸಂಭಾವನಾ ಸಮಿತಿ ಪಕ್ಷದ ನಾಗರಾಜ ಶ್ರೀಧರ ಶೇಟ್‌ ಅವರು ತಲಾ ನಾಲ್ಕು ಪ್ರತಿ ನಾಮಪತ್ರ ಸಲ್ಲಿಸಿದ್ಧಾರೆ.

ಬಹುಜನ ಸಮಾಜ ಪಕ್ಷದಿಂದ ಶೋಭಾ ಬಳ್ಳಾರಿ, ಉತ್ತಮ ಪ್ರಜಾಕೀಯ ಪಕ್ಷದಿಂದ ಬಸವಲಿಂಗಪ್ಪ ಈ.ಬುಗಡಿ ಹಾಗೂ ಪಕ್ಷೇತರವಾಗಿ ರಾಜಶೇಖರಯ್ಯ ವಿ.ಕಂತಿಮಠ ಅವರು ತಲಾ ಒಂದು ಪ್ರತಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ಧಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ