Breaking News

ತೀಯ ಪಿಯುಸಿ ಪರೀಕ್ಷೆ-2’ಕ್ಕೆ ನೋಂದಾಯಿಸಿ ಕೊಳ್ಳಲು ದಿನಾಂಕ ವಿಸ್ತರಣೆ

Spread the love

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸದಿರುವಸ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಗಮನಿಸಿ: 'ದ್ವಿತೀಯ ಪಿಯುಸಿ ಪರೀಕ್ಷೆ-2'ಕ್ಕೆ ನೋಂದಾಯಿಸಿ ಕೊಳ್ಳಲು ದಿನಾಂಕ ವಿಸ್ತರಣೆ

ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು 18-04-2024ರ ಸಂಜೆ 5-00 ಗಂಟೆಯವರೆಗೆ ವಿಸ್ತರಿಸಲಾಗಿರುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ