Breaking News

ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ.

Spread the love

ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಈಗಾಗಲೇ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು ಸಿಎಂ ಅವರನ್ನು ತಮ್ಮ ಬೆಂಬಲಿಗರ ಜೊತೆ ಬೇಟಿಯಾದರು.

Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಚಿವ ಎಚ್.ಎಂ. ರೇವಣ್ಣ‌ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ