Breaking News

ಪಂಚಭೂತಗಳಲ್ಲಿ ಲೀನರಾದ ಕನ್ನಡದ ʼʼಪ್ರಚಂಡ ಕುಳ್ಳʼʼ

Spread the love

ಬೆಂಗಳೂರು: ಕನ್ನಡದ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಟಿ.ಆರ್ ಮೀಲ್ ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು.

ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು.

Actor Dwarakish: ಪಂಚಭೂತಗಳಲ್ಲಿ ಲೀನರಾದ ಕನ್ನಡದ ʼʼಪ್ರಚಂಡ ಕುಳ್ಳʼʼ ದ್ವಾರಕೀಶ್..!

ಚಿತೆಗೆ ಅಗ್ನಿಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಯಿತು.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ