Breaking News

ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Spread the love

ವಿಜಯಪುರ: ಕುಡಿಯುವ ನೀರಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ ಬಿ ಇಂಗಳಗಿ ಗ್ರಾಮಸ್ಥರು ದೇವರ ಹಿಪ್ಪರಗಿ ತಾಲೂಕ ತಹಸೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಕಚೇರಿ ಮುಂದೆ ಬಿಂದಿಗೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದು, ಗ್ರಾಮಕ್ಕೆ ಕುಡಿಯುವ ನೀರು ಟ್ಯಾಂಕರ್ ಮುಕಾಂತರ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದು ಸಮರ್ಪಕವಾಗಿ ನೀರು ಪೂರೈಸಲು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ