Breaking News

ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ

Spread the love

ಬೆಂಗಳೂರು, ಏ.18- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ಆರಂಭವಾಗಲಿದ್ದು, ನಾಳೆಯಿಂದ ಕೊನೆಯ ಹಂತದ ಮತದಾನ ಮುಕ್ತಾಯವಾಗುವ ಜೂನ್ 1 ರ ಸಂಜೆ 6.30 ಗಂಟೆಯವರೆಗೂ ಮತಗಟ್ಟೆ ಸಮೀಕ್ಷೆಯನ್ನು ಭಾರತದ ಚುನಾವಣಾ ಆಯೋಗ ನಿಷೇಧಿಸಿದೆ.

ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ

ನಾಳೆ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಂಜೆ 6.30 ರ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ ಫಲಿತಾಂಶವನ್ನು ಪ್ರಸಾರ ಮಾಡಲು ಆಯೋಗ ನಿರ್ಬಂಧಿಸಿದೆ.ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ರೀತಿಯ ಸಮೀಕ್ಷೆ ಅಥವಾ ಅಭಿಪ್ರಾಯವನ್ನು ರಾಜ್ಯದ ಎಲ್ಲಾ ಎಲೆಕ್ಟ್ರಾನಿಕ್, ಮುದ್ರಣ ಮಾಧ್ಯಮಗಳು ಸೇರಿದಂತೆ ಯಾವುದೇ ರೀತಿಯ ಮಾಧ್ಯಮದಲ್ಲಿ ಪ್ರಸಾರ ಮಾಡದಿರಲು ಸೂಚಿಸಿದೆ.ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ರೀತಿಯ ಸಮೀಕ್ಷೆ ಅಥವಾ ಅಭಿಪ್ರಾಯವನ್ನು ರಾಜ್ಯದ ಎಲ್ಲಾ ಎಲೆಕ್ಟ್ರಾನಿಕ್, ಮುದ್ರಣ ಮಾಧ್ಯಮಗಳು ಸೇರಿದಂತೆ ಯಾವುದೇ ರೀತಿಯ ಮಾಧ್ಯಮದಲ್ಲಿ ಪ್ರಸಾರ ಮಾಡದಿರಲು ಸೂಚಿಸಿದೆ.


Spread the love

About Laxminews 24x7

Check Also

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ*

Spread the love *ಡಿಸಿಆರ್ ಇ ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ-ಸಿಎಂ ಸೂಚನೆ* *ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ