Breaking News

ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ.

ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

BIG NEWS: ಹಾಡಹಗಲೇ ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ