Breaking News

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Spread the love

ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್‌ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ.

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್‌ ರಿಚಾರ್ಜ್‌ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್‌ ಆಗಿತ್ತು. ಇದರಿಂದ ಹಲವರಿಗೆ ಆತಂಕವೂ ಮೂಡಿತ್ತು. ಅದನ್ನು ಪರಿಶೀಲಿಸಿದಾಗ ಅಂಥ ಯಾವುದೇ ವರದಿಯೂ ಪ್ರಕಟವಾಗಿಲ್ಲ. ಜತೆಗೆ ಸರಕಾರದ ವತಿಯಿಂದಲೂ ಇಂಥ ತೀರ್ಮಾನವನ್ನೂ ಕೈಗೊಳ್ಳಲಾಗಿಲ್ಲ.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ