Breaking News

ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ : ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಆಕ್ರೋಶ

Spread the love

ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು.

ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ : ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಆಕ್ರೋಶ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ. ಫಯಾಜ್ ನನ್ನು ಎನ್ ಕೌಂಟರ್ ಮಾಡುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ ಚನ್ನಮ್ಮ ಸರ್ಕಲ್, ಆರೋಪಿ ಎನ್ಕೌಂಟರ್ ಮಾಡಬೇಕು ಎಂದು ಕಿಡಿ ಕಾರಿದರು.

ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ.ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು ಬಳಿಯಲ್ಲಿ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್ ಹಳ್ಳೂರ್ ಹೇಳಿಕೆ ನೀಡಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ