Breaking News

ಕಾಂಗ್ರೆಸ್ ಸಭೆಯಲ್ಲಿ ಮಹಿಳೆಯರ ಡ್ಯಾನ್ಸ್!

Spread the love

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದ ಕಾಂಗ್ರೆಸ್‌ ಸಭೆಯಲ್ಲಿ ಮಹಿಳೆಯರು ಭರ್ಜರಿ ಡ್ಯಾನ್ಸ್‌ ಮಾಡಿದ ವಿಡಿಯೊ (Video) ವೈರಲ್‌ ಆಗಿದೆ.

SIDDARAMAIAH: ಅಕ್ಕ..ಸಖತ್ ಸ್ಟೆಪ್ಪು! : ಕಾಂಗ್ರೆಸ್ ಸಭೆಯಲ್ಲಿ ಮಹಿಳೆಯರ ಡ್ಯಾನ್ಸ್!

ಮಂಡ್ಯದ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು.

ಈ ವೇಳೆ ವಿಷ್ಣುವರ್ಧನ್‌ ಅವರ ಸಿಂಹ, ಸಿಂಹ ಎನ್ನುವ ಹಾಡಿನ ರೀತಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನೊಂದಿಗೆ ಹಾಡನ್ನು ಹಾಕಿದ್ದಾರೆ.

ಮಂಡ್ಯದ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ಕುಳಿತಿದ್ದಾಗ ಈ ಹಾಡು ಬಂದಿದೆ. ಈ ವೇಳೆ ಸಮಾವೇಶದಲ್ಲಿ ಭಾಗಿಯಾಗಿದ್ದ ಮಹಿಳೆಯರು ಸ್ಟೆಪ್‌ ಹಾಕಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ