ಬೆಳಗಾವಿ : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ, ಲಾರಿ ಚಾಲಕನ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಕ್ರಮವಾಗಿ ಗೋವು ಸಹಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಥಳಿಸಿದ್ದಾರೆ. 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಚಾಲಕನಿಗೆ ಥಳಿಸಿದ್ದಾರೆ.ಈ ಘಟನೆ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆದಿದೆ.
Laxmi News 24×7