Breaking News

4 ವರ್ಷದ ಪದವಿಗೂ ಪಿಎಚ್‌.ಡಿ ಪ್ರವೇಶಕ್ಕೆ ಅವಕಾಶ

Spread the love

ಹೊಸದಿಲ್ಲಿ: ಕನಿಷ್ಠ ಶೇ.75ರಷ್ಟು ಅಂಕಗಳೊಂದಿಗೆ 4 ವರ್ಷಗಳ ಪದವಿ ಪೂರೈಸಿರುವ ವಿದ್ಯಾರ್ಥಿಗಳು ನೇರ ವಾಗಿ ಎನ್‌ಇಟಿ(ನೆಟ್‌) ಪರೀಕ್ಷೆ ಬರೆದು, ಪಿಎಚ್‌.ಡಿ ಪ್ರವೇಶ ಪಡೆಯಬಹುದು ಎಂದು ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ. ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌(ಜೆಆರ್‌ಎಫ್) ಜತೆಗೆ ಅಥವಾ ಇಲ್ಲದೆಯೇ ಪಿಎಚ್‌.ಡಿ ಪಡೆಯಲು ಅಭ್ಯರ್ಥಿಗಳು 4 ವರ್ಷ ಪದವಿಯಲ್ಲಿ ಕನಿಷ್ಠ ಶೇ.75ರಷ್ಟು ಅಂಕಗಳು ಅಥವಾ ಸಮಾನ ಗ್ರೇಡ್‌ ಹೊಂದುವುದು ಅಗತ್ಯವಿದೆ.

UGC; 4 ವರ್ಷದ ಪದವಿಗೂ ಪಿಎಚ್‌.ಡಿ ಪ್ರವೇಶಕ್ಕೆ ಅವಕಾಶ

ಎಸ್‌ಸಿ, ಎಸ್‌ಟಿ, ಒಬಿಸಿ(ಕೆನೆ ಪದರ ಕೆಳಗಿನವರು), ಅಂಗವಿಕಲರು, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಅಂಕಗಳಲ್ಲಿ ಶೇ.5ರಷ್ಟು ವಿನಾಯಿತಿ ದೊರೆಯಲಿದೆ. ಇದುವರೆಗೂ ನೆಟ್‌ ಬರೆಯಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಪಡೆಯುವುದು ಅಗತ್ಯವಿತ್ತು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ