Breaking News

ನೀತಿ ಸಂಹಿತೆ ಉಲ್ಲಂಘನೆ; 406.73 ಕೋಟಿ ರೂ. ಮೌಲ್ಯದ ವಸ್ತು ವಶ

Spread the love

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಭಾನುವಾರ 3.27 ಕೋಟಿ ರೂ.ನಗದು ಸೇರಿದಂತೆ ಈವರೆಗೆ ಒಟ್ಟು 406.73 ಕೋಟಿ ರೂ. ವಸ್ತುಗಳನ್ನು ವಶಕ್ಕೆ ಪಡೆದಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಾದಂದಿನಿಂದ ಈವರೆಗೆ 78.75 ಕೋಟಿ ರೂ.ನಗದು, 177.39 ಕೋಟಿ ಮೌಲ್ಯದ ಮದ್ಯ, 11.24 ಕೊಟಿ ಬೆಲೆಯ ಡ್ರಗ್ಸ್, 57.67 ಕೋಟಿ ಬೆಲೆಯ ಚಿನ್ನ, 1.18 ಕೋಟಿ ಮೌಲ್ಯದ ಬೆಳ್ಳಿ, 0.09 ಕೋಟಿ ರೂ. ಬೆಲೆಯ ವಜ್ರ, 8.14 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ, 72.14 ಕೋಟಿ ಮೌಲ್ಯದ ಇತರೆ ವಸ್ತುಗಳನ್ನು ಚುನಾವಣಾ ಆಯೋಗದ ವಿವಿಧ ಜಾಗೃತ ದಳಗಳು ಮುಟ್ಟುಗೋಲು ಹಾಕಿಕೊಂಡಿವೆ.


Spread the love

About Laxminews 24x7

Check Also

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

Spread the loveಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ