2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ.

ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ.ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.
Laxmi News 24×7