Breaking News

ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Spread the love

ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ.Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ