Breaking News

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love

ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ.
ಚುನಾವಣೆ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರ ಕಣಕ್ಕಿಳಿದು ತಂತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ಅಸಾಮರ್ಥ್ಯ, ವೈಫ‌ಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಶತಪ್ರಯತ್ನ ನಡೆಸಿದ್ದರು.

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿ ರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳ ಲಿದ್ದು, ಧ್ವನಿವರ್ಧಕ, ಪ್ರಚಾರ ವಾಹನ, ಭಾಷಣ, ಬಹಿರಂಗ ಸಮಾವೇಶ, ರ್‍ಯಾಲಿ, ರೋಡ್‌ ಶೋ ನಡೆಸುವಂತಿಲ್ಲ. ಗುರುವಾರ ನಿಗದಿತ ಸಂಖ್ಯೆಯ ಬೆಂಬಲಿಗರೊಂದಿಗೆ ಮತದಾರರ ಮನೆ ಬಾಗಿಲಿಗೆ ತೆರಳಲಿರುವ ಅಭ್ಯರ್ಥಿಗಳು, ಅಂತಿಮ ಹಂತದ ಮನವೊಲಿಕೆ ಕಸರತ್ತನ್ನು ನಡೆಸಲಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ