Breaking News

ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ. ಅಪಾರ ಸೊತ್ತು ನಾಶ

Spread the love

ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು‌.ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.


Spread the love

About Laxminews 24x7

Check Also

ಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್

Spread the loveಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ