Breaking News

ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Spread the love

ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ ಕಾಂಗ್ರೆಸ್‌ ಸರ್ಕಾರ (State Congress Government) ನೀಡಿದ ಪಂಚ ಗ್ಯಾರಂಟಿಗಳಿಂದ ಕೋಟ್ಯಾಂತರ ಜನರಿಗೆ ಅನುಕೂಲವಾಗಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ.

ತುಕಾರಾಂ (Lok Sabha Election 2024) ತಿಳಿಸಿದರು.

ಹೊಸಪೇಟೆ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಭೆ ಹಾಗೂ ರೋಡ್ ಶೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ