Breaking News

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ: ಜೆ. ಪಿ. ನಡ್ಡಾ

Spread the love

ಹಾವೇರಿ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಬ್ಯಾಡಗಿಯಲ್ಲಿಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ರೋಡ್ ಶೋ ಮುಗಿದ ನಂತರ ಜನರನ್ನುದ್ದೇಶಿಸಿ ಮಾತನಾಡಿದ ಜೆ.

ಹಾವೇರಿ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ: ಜೆ. ಪಿ. ನಡ್ಡಾ

ಪಿ. ನಡ್ಡಾ, INDIA ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಇದ್ದಾರೆಯೇ ಎಂದು ಪ್ರಶ್ನಿಸಿದರು. “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಾಂಗ್ರೆಸ್ ಎಂದರೆ ಕಮಿಷನ್,INDIA ಮೈತ್ರಿ ಎಂದರೇನು ಎಂದು ಪ್ರಶ್ನಿಸಿದರು. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ಮೋದಿ ಪ್ರಧಾನಿಯಾಗುತ್ತಾರೆ ಎಂದು ನಾವು ಹೇಳುತ್ತೇವೆ. ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಪ್ರಧಾನಿಗಳು ಇರಲಿದ್ದಾರೆ ಎಂದು ಅವರು ಹೇಳುತ್ತಾರೆ ಎಂದರು.


Spread the love

About Laxminews 24x7

Check Also

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

Spread the loveಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ