Breaking News

ನಾನು ತಪ್ಪು ಮಾಡಿಲ್ಲ, ಯಾವ ತನಿಖೆಯಾದ್ರೂ ಎದುರಿಸಲು ಸಿದ್ದ :. ರೇವಣ್ಣ

Spread the love

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಯನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪನ್ನು ಮಾಡಿಲ್ಲ.ಯಾವ ತನಿಖೆಯನ್ನೂ ಎದುರಿಸಲು ಸಿದ್ದನಾಗಿದ್ದೇನೆ. ಎಸ್ ಐಟಿ ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಏನಿದೆ ಅಂತ ತಿಳಿದುಕೊಳ್ಳುತ್ತೇನೆ ಎಂದರು.

 

ಇದೆಲ್ಲಾ ಸುಳ್ಳಿನ ಆರೋಪ ಮಾಡಲಾಗಿದೆ. ನಾನು ಏನೂ ಮಾತನಾಡುವುದಿಲ್ಲ. ಷಡ್ಯಂತರ ಮಾಡಿದ್ದಾರೆ. ಇದನ್ನೆಲ್ಲಾ ನಾನು ಎದುರಿಸುತ್ತನೆ ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ