Breaking News

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’

Spread the love

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’

ಬಿಟ್ ಕಾಯಿನ್ ಹಗರಣ: 'ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು'

ಬೆಂಗಳೂರು: 2020 ರ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಅಲ್ಪ್ರಜೋಲಮ್(ಕ್ಸಾನಾಸ್ – ಸೈಕೋಟ್ರೋಪಿಕ್ ವಸ್ತು) ಡ್ರಗ್ಸ್ ಅನ್ನು ನೀಡಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ