Breaking News

ಒಂದು ಹುಕ್ಕಾ ಸೇವನೆ 100 ಸಿಗರೇಟು ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

Spread the love

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

 

ಒಂದು ಹುಕ್ಕಾ ಸೇವನೆ 100 ಸಿಗರೇಟು ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿ ಬೆಂಗಳೂರಿನ ಆರ್‌. ಭರತ್‌ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಸೋಮವಾರ ತೀರ್ಪು ಪ್ರಕಟಿಸಿತು.


Spread the love

About Laxminews 24x7

Check Also

ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ