ಪಣಜಿ: ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಆಗಲಿದೆ, ಬಿಜೆಪಿ ಈ ಬಾರಿ 400 ಸೀಟುಗಳ ಪೈಕಿ 200 ಸೀಟು ದಾಟುವುದು ಕಷ್ಟ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತರೂರ್ ಗೋವಾಕ್ಕೆ ಆಗಮಿಸಿದ ವೇಳೆ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ಇಂಡಿಯಾ ಮೈತ್ರಿಕೂಟದ ಬಗ್ಗೆ ದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ.
Laxmi News 24×7