Breaking News

ಅಶ್ಲೀಲ ವಿಡಿಯೋ ಪ್ರಕರಣ : ಭವಾನಿ ರೇವಣ್ಣ ಸಂಬಂಧಿಗೆ 14 ದಿನ ನ್ಯಾಯಾಂಗ ಬಂಧನ

Spread the love

ಮೈಸೂರು : ರಾಜ್ಯದಲ್ಲಿ ಅಲ್ಲಿದೆ ಇಡೀ ದೇಶದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬಾರಿ ಸಂಚಲನ ಮೂಡಿಸಿದೆ. ಇದೀಗ ಎಚ್ ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದ್ದು, ಅದರಂತೆ ಸತೀಶ್ ಬಾಬುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿರುವ ಮಹಿಳೆಯ ಮಗ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಎಚ್ ಡಿ ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ದೂರು ಸಲ್ಲಿಸಿದ್ದಾನೆ ಈ ಹಿನ್ನೆಲೆಯಲ್ಲಿ ಇದೀಗ ಕೆ ಆರ್ ನಗರ ಠಾಣೆಯ ಪೊಲೀಸರು ಸತೀಶ್ ಬಾಬುವನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಆದರೆ ಇದೀಗ ಸದೀಸ್ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ