Breaking News

ಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ,

Spread the love

ಚಿಕ್ಕೋಡಿ. ಅಬ್ಬಬ್ಬಾ ಏನು ಬಿಸಿಲು, ಚಿಕ್ಕೋಡಿ ಉಪವಿಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ಜಾನವಾರುಗಳು ತತ್ತರಿಸಿ ಹೋಗಿವೆ,

ಸುಮಾರು 40* ಕ್ಕೂ ಮೀರಿ ತಾಪಮಾನ ದಾಖಲಾಗುತ್ತಿದೆ, ಮಳೆಯ ಸುಳಿವೂ ಸಹ ಇತ್ತ ಕಡೆಗೆ ಇಲ್ಲ,
ಇಂತಹ ಪರಿಸ್ಥಿತಿಯಲ್ಲಿ ನಿಪ್ಪಾಣಿ ತಾಲೂಕಿನ, ಮಾಂಗೂರ ಗ್ರಾಮದ ರೈತರಾದ ಸ್ವಪ್ನಿಲ ಮತ್ತು ಸಂತೋಷ ಮಾನಕಾಪುರೆ ಇವರು, ದನ-ಕರಗಳ ಹಿತದೃಷ್ಟಿಯಿಂದ ಗೊಟಗಿಯಲ್ಲಿ ತಂಪಾದ ಶಾವರ ನಿರ್ಮಿಸಿ, ದನ-ಕರಗಳ ಮೇಲೆ ಹನಿ ಹನಿಯಾಗಿ ನೀರು ಬೀಳುವಂತೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ, ಈ ಶಾವರ ವ್ಯವಸ್ಥೆಯನ್ನು ನೋಡಲು ಬಹಳಷ್ಷು ಜನರು ಭೆಟ್ಟಿ ನೀಡಿ ಮಾನಕಾಪುರೆ ಕುಟುಂಬದವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ,

ಮನುಷ್ಯ ತನಗಾಗಿ ಪಂಕಾ ಕೂಲರ ಏಸಿ ಅಂತಹ ತಂತ್ರಜ್ಞಾನಗಳನ್ನು ಬಳಸುತ್ತದೆ, ದನ-ಕರಗಳಿಗಾಗಿ ಶಾವರ ಬಳಸುತ್ತಿರುವ ಈ ರೈತರ ಕಾರ್ಯವನ್ನು ಆ ಭಗವಂತ ಮೆಚ್ಚಲೇ ಬೇಕೆಂದು, ಚಿಕ್ಕೋಡಿ ಪಟ್ಟಣದ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರು ಹಾರೈಸಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ