Breaking News

ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲು

Spread the love

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು,

ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಜಾಹಿರಾತು ಮೂಲಕ ಬಿಜೆಪಿ ಆರೋಪ ಮಾಡಿತ್ತು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ