Breaking News

ಹಾಸನ ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ `ಶಿಕ್ಷರ್ಹಾ ಅಪರಾಧ’ : ‘SIT’ ಮಹತ್ವದ ಪ್ರಕಟಣೆ

Spread the love

ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ.ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ