ಬೆಂಗಳೂರು: SIT ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್ ಹಾಗೂ ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್ ಆಗಿ ಕೆಲಸ ಮಾಡುತ್ತಿದೆ.
ಅವರಿಬ್ಬರೂ ಹಾಗೂ ಪ್ರಭಾವಿ ಸಚಿವರ ಒತ್ತಡಕ್ಕೆ SIT ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಪೆನ್ ಡ್ರೈವ್ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು.
Laxmi News 24×7