Breaking News

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Spread the love

ಬೆಳಗಾವಿ: ಪ್ರಜ್ವಲ್‌ ರೇವಣ್ಣ ವೀಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೆಸರು ಹಿಂದಿನಿಂದಲೂ ಕೇಳಿಬರುತ್ತಿದೆ. ಎಸ್‌ಐಟಿ ತನಿಖೆಯಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಜೆಡಿಎಸ್‌ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಆಗ್ರಹಿಸಿದರು.

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆಗೂ, ಪ್ರಜ್ವಲ್‌ ಪ್ರಕರಣಕ್ಕೂ, ವೈರಲ್‌ ಆಗಿರುವ ಶಿವಕುಮಾರ್‌ ಆಡಿಯೋಗೂ ಸಂಬಂಧವಿಲ್ಲ. ಇದು ಬಿಜೆಪಿಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ