ಶಿರಸಿ: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ.

ಜೇನು ದಾಳಿಯಿಂದ ಮೂವರೂ ಗಾಯಗೊಂಡಿದ್ದು, ತತ್ ಕ್ಷಣ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
Laxmi News 24×7