Breaking News

ಬೆಳಗ್ಗೆ 10.30ಕ್ಕೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

Spread the love

ಬೆಂಗಳೂರು: ಎಸ್ ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ  ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ.

ಬಳಿಕ karresults.nic.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ