ಗೋಕಾಕ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು
ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೊಹಿತೆ, ರಾಜೇಂದ್ರ ಸಣ್ಣಕ್ಕಿ, ಯುವ ನಾಯಕ ರಾಹುಲ ಜಾರಕಿಹೊಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.
#SatishJarkiholi
Laxmi News 24×7