Breaking News

ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Spread the love

ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿ : ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಗುಂಬೆ ಬಳಿ ನಡೆದಿದೆ.

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ ಕ್ಯಾಂಟರ್ ಒಳಗೆ ಮಲಗಿದ್ದರು.

ಈ ವೇಳೆ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟರೆ ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ತೀರ್ಥಹಳ್ಳಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ