Breaking News

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ

Spread the love

ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ.

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ ಮರು ನಾಮಕರಣ ಬಿಜೆಪಿಯ ಗ್ಯಾರಂಟಿ ಎಂದು ತಿಳಿಸಿದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ