Breaking News

ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Spread the love

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದೆ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು ಎನ್ನಲಾಗಿದೆ.

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಎಂದು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಮೂಡಿಗೆರೆ,ಆಲ್ದೂರು ಸುತ್ತಮುತ್ತ ಆನೆ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದ್ದು, ಈ ಸಂದರ್ಭದಲ್ಲಿ ಆನೆ ಸವಾಪ್ಪಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ