Breaking News

ತರಕಾರಿ ಬಲು ದುಬಾರಿ..

Spread the love

ಹಾವೇರಿ: ಕಳೆದ ಎರಡು ತಿಂಗಳಿಂದ ಬಿಸಿಲಿನ ತೀವ್ರತೆ, ಮಳೆ ಕೊರತೆಯಿಂದ ತರಕಾರಿ ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ.

ಹೀಗಾಗಿ ತರಕಾರಿ ದರ ಏರಿಕೆ ಕಂಡಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟುವಂತಾಗಿದೆ. ಸ್ಥಳೀಯ ಬಸವೇಶ್ವರ ನಗರದಲ್ಲಿ ರವಿವಾರ ನಡೆದ ತರಕಾರಿ ಸಂತೆಯಲ್ಲಿ ದರ ಏರಿಕೆ ಬಿಸಿ ಜನಸಾಮಾನ್ಯರಿಗೆ ಶಾಕ್‌ ನೀಡಿತು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ