ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ
(Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ.
ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.
Laxmi News 24×7