ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ.

ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.
Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …