Breaking News

ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ SIT ದಾಳಿ

Spread the love

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ.

ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ